ಬಿಜೆಪಿ ಜತೆ ಕೈಜೋಡಿಸಿದ ನಟ ಪವನ್​ ಕಲ್ಯಾಣ್; ಈ ಮೈತ್ರಿಗೆ ಕಾರಣವೇನು?

ಹೈದರಾಬಾದ್: ಇನ್ನೇನು ಕೆಲವೇ ದಿನಗಳಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಅರ್ಥಾತ್, ತೆಲಂಗಾಣ ಬಿಜೆಪಿ ಜತೆ ನಟ ಪವನ್ ಕಲ್ಯಾಣ್ ಕೈಜೋಡಿಸಿದ್ದಾರೆ. ತಾವು ಬಿಜೆಪಿ ಜತೆ ಕೈಜೋಡಿಸಿದ್ದಾಗಿ ಇಲ್ಲಿನ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದು, ಅದಕ್ಕೆ ಅವರು ಸೂಕ್ತ ಕಾರಣವೊಂದು ಇರುವುದಾಗಿಯೂ ತಿಳಿಸಿದ್ದಾರೆ. ಅಂದರೆ, ತೆಲಂಗಾಣದಲ್ಲಿ ಹಿಂದುಳಿದ ವರ್ಗದವರು ಮುಖ್ಯಮಂತ್ರಿ ಆಗಬೇಕು ಎಂಬ ಆಶಯದಿಂದ ಬಿಜೆಪಿ ಜತೆ ಕೈಜೋಡಿಸಿದ್ದಾಗಿ ಅವರು ತಿಳಿಸಿದ್ದಾರೆ. ಈ ವಿಧಾನಸಭೆ … Continue reading ಬಿಜೆಪಿ ಜತೆ ಕೈಜೋಡಿಸಿದ ನಟ ಪವನ್​ ಕಲ್ಯಾಣ್; ಈ ಮೈತ್ರಿಗೆ ಕಾರಣವೇನು?