ಶ್ರೀಕೃಷ್ಣ ಆಶೀರ್ವದಿಸಿದರೆ…; ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ನೀಡಿದ ಕಂಗನಾ

ದ್ವಾರಕಾ: ಆ ದೇವರು ಆಶೀರ್ವದಿಸಿದದರೆ ಮುಂದಿನ ಲೋಕಸಭೆ ಎಲೆಕ್ಷನ್​ನಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ನಟಿ ಕಂಗನಾ ರನೌತ್ ಸುಳಿವು ನೀಡಿದ್ದಾರೆ. ಗುಜರಾತ್​ನ ದ್ವಾರಕಾಧೀಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶ್ರೀಕೃಷ್ಣ ಆಶೀರ್ವದಿಸಿದರೆ ಎಲೆಕ್ಷನ್​ನಲ್ಲಿ ಸ್ಪರ್ಧಿಸುವುದಾಗಿ ಪರೋಕ್ಷವಾಗಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಕಾವೇರಿ ಜಲವಿವಾದ; ತಮಿಳುನಾಡಿಗೆ ನವೆಂಬರ್ 23ರ ವರೆಗೂ 2.6 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿದ CWMA ಇದೇ ವೇಳೆ ಅಯೋಧ್ಯೆಯಲ್ಲಿ … Continue reading ಶ್ರೀಕೃಷ್ಣ ಆಶೀರ್ವದಿಸಿದರೆ…; ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ನೀಡಿದ ಕಂಗನಾ