ಬಟ್ಟೆ ಬದಲಿಸುವಾಗ ನಿರ್ಮಾಪಕರು​ ವ್ಯಾನಿಟಿ ವ್ಯಾನ್​ಗೇ ಬಂದು ಬಿಟ್ಟರು; ಖ್ಯಾತ ನಟಿಯ ಆರೋಪ

ಮುಂಬೈ: ಬಾಲಿವುಡ್​ನ ನಟಿ ಮಂದನಾ ಕರಿಮಿ ಅವರು ಇದೀಗ ಹೊಸ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಚಿತ್ರೀಕರಣ ಹಂತದಲ್ಲಿರುವ ಕೋಕಾ ಕೋಲಾ ಚಿತ್ರದಲ್ಲಿ ಮಂದನಾ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರದ ನಿರ್ಮಾಪಕ ಮಹೇಂದ್ರ ಧಾರಿವಾಲ್​ರೊಂದಿಗೆ ನಟಿ ವಿವಾದ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆದರಿಕೆ, ನಿಂದನೆ, ಅವಮಾನಕರ ಪೋಸ್ಟ್​ ಮಾಡಿದರೆ 5 ವರ್ಷ ಜೈಲು, 10 ಸಾವಿರ ರೂ ದಂಡ! ದೀಪಾವಳಿಯ ಹಿಂದಿನ ದಿನ ಅಂದರೆ ನವೆಂಬರ್​ 13ರಂದು ಮಂದನಾ ಅವರು ವ್ಯಾನಿಟಿ ವ್ಯಾನ್​ನಲ್ಲಿ ಬಟ್ಟೆ ಬದಲಾಯಿಸುವಾಗ … Continue reading ಬಟ್ಟೆ ಬದಲಿಸುವಾಗ ನಿರ್ಮಾಪಕರು​ ವ್ಯಾನಿಟಿ ವ್ಯಾನ್​ಗೇ ಬಂದು ಬಿಟ್ಟರು; ಖ್ಯಾತ ನಟಿಯ ಆರೋಪ