ರಸ್ತೆ ಅಪಘಾತದಲ್ಲಿ ಖ್ಯಾತ ನಟನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ನವದೆಹಲಿ: ತೆಲುಗು ಚಿತ್ರರಂಗದ ಖ್ಯಾತ ನಟ ನವೀನ್​ ಪೋಲಿಶೆಟ್ಟಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಮೆರಿಕಾದಲ್ಲಿ ಘಟನೆ ನಡೆದಿದ್ದು, ಬೈಕ್ ಚಲಾಯಿಸುವಾಗ ಅಪಘಾತವಾಗಿದೆ ಎಂದು ವರದಿಯಾಗಿದೆ. ಅಮೆರಿಕಾದ ಡೆಲ್ಲಾಸ್​ನಲ್ಲಿ ಘಟನೆ ನಡೆದಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನವೀನ್​ಗೆ ಕೈ ಮೂಳೆ ಮಾತ್ರವೇ ಅಲ್ಲದೆ ಇನ್ನೂ ಹಲವು ಕಡೆ ಗಂಭೀರ ಪೆಟ್ಟುಗಳಾಗಿವೆ ಆದರೆ ಜೀವಕ್ಕೆ ಯಾವುದೇ ಅಪಾಯವಿಲ್ಲ ಎನ್ನಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ಗೆ ಶಾಕ್​; ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. … Continue reading ರಸ್ತೆ ಅಪಘಾತದಲ್ಲಿ ಖ್ಯಾತ ನಟನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು