ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲಿದ್ದಾರೆ ನಟ ಪಂಕಜ್​ ತ್ರಿಪಾಠಿ

ಮುಂಬೈ : ತೂಕವುಳ್ಳ ಪಾತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಗೆ ಹೆಸರಾಗಿರುವ ಬಾಲಿವುಡ್ ನಟ ಪಂಕಜ್ ತ್ರಿಪಾಠಿ ಅವರು ಮಾದಕ ವಸ್ತುಗಳ ವ್ಯಸನದ ವಿರುದ್ಧದ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ‘ಇಂಟರ್​ನಾಷನಲ್ ಡೇ ಎಗೆನೆಸ್ಟ್​ ಡ್ರಗ್ ಅಬ್ಯೂಸ್ ಅಂಡ್ ಇಲ್ಲಿಸಿಟ್​ ಟ್ರಾಫಿಕಿಂಗ್’​ ಆದ ಇಂದು, ಯುವಜನರಲ್ಲಿ ಅರಿವು ಮೂಡಿಸುವಲ್ಲಿ ಸಿನಿಮಾ ನಟನಾಗಿ ಮಹತ್ವದ ಪಾತ್ರ ವಹಿಸಬಹುದು ಎಂದಿದ್ದಾರೆ. ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ನ ಪಟ್ನ ಜೋನಲ್ ಘಟಕವು ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ವಿಚಾರವಾಗಿ ತಮ್ಮನ್ನು ಸಂಪರ್ಕಿಸಿರುವುದಾಗಿ ತ್ರಿಪಾಠಿ … Continue reading ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲಿದ್ದಾರೆ ನಟ ಪಂಕಜ್​ ತ್ರಿಪಾಠಿ