ನಿಮ್ಮ ಹೊಲಸು ರಾಜಕಾರಣಕ್ಕೆ ‘ಅಪ್ಪು’ ಅವರನ್ನು ಯಾಕೆ ಎಳೆದು ತರುತ್ತೀರಿ? ಆಕ್ರೋಶ ವ್ಯಕ್ತಪಡಿಸಿದ ಪ್ರಕಾಶ್ ರಾಜ್

ಬೆಂಗಳೂರು: ನಟ ಶಿವರಾಜ್​ ಕುಮಾರ್ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಭರ್ಜರಿ ಪ್ರಚಾರ ನಡಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ್ ಸಾಮಾಜಿಕ ಜಾಲತಾಣದ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ. ಅವರವರ ಭಾವ ಭಕುತಿಗೆ… “ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ … Continue reading ನಿಮ್ಮ ಹೊಲಸು ರಾಜಕಾರಣಕ್ಕೆ ‘ಅಪ್ಪು’ ಅವರನ್ನು ಯಾಕೆ ಎಳೆದು ತರುತ್ತೀರಿ? ಆಕ್ರೋಶ ವ್ಯಕ್ತಪಡಿಸಿದ ಪ್ರಕಾಶ್ ರಾಜ್