ಪುನೀತ್​ ರಾಜ್​ಕುಮಾರ್​ ಜನ್ಮದಿನ; ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎಂದ ಅಪ್ಪು ಫ್ಯಾನ್ಸ್​

ಬೆಂಗಳೂರು: ಕರ್ನಾಟಕ ರತ್ನ, ಪವರ್​ಸ್ಟಾರ್​ ಡಾ. ಪುನೀತ್​ ರಾಜ್​ಕುಮಾರ್​ ಅವರಿಗೆ ಇಂದು (ಮಾರ್ಚ್​ 17) ಜನ್ಮದಿನದ ಸಂಭ್ರಮ. ಅಪ್ಪು ನಮ್ಮನ್ನು ದೈಹಿಕವಾಗಿ ಅಗಲಿದ್ದರು ಮಾನಸಿಕವಾಗಿ ಅಭಿಮಾನಿಗಳ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ. ಪುನೀತ್​ ರಾಜ್​ಕುಮಾರ್ ಅವರನ್ನು ಅವರ ಅಭಿಮಾನಿಗಳು ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಆರಾಧಿಸುತ್ತಾರೆ. ರಾಜ್ಯ, ದೇಶ, ವಿದೇಶಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರನ್ನು ಜನ ಸ್ಮರಿಸಿಕೊಳ್ಳುತ್ತಾರೆ. ಅಪ್ಪು ಇಲ್ಲದೇ ಇದ್ದರೂ ಅವರ ಅಭಿಮಾನಿಗಳು ಅದ್ದೂರಿಯಾಗಿ ಪುನೀತ್ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಅವರ ಹೆಸರಲ್ಲಿ ಇಂದು ಸಾಕಷ್ಟು ಸಾಮಾಜಿಕ ಕೆಲಸಗಳು … Continue reading ಪುನೀತ್​ ರಾಜ್​ಕುಮಾರ್​ ಜನ್ಮದಿನ; ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ ಎಂದ ಅಪ್ಪು ಫ್ಯಾನ್ಸ್​