ಕಾಪು ಮಾರಿಯಮ್ಮ ದರುಶನ ಪಡೆದ ನಟ ರಕ್ಷಿತ್ ಶೆಟ್ಟಿ

ಪಡುಬಿದ್ರಿ: ನಟ ರಕ್ಷಿತ್ ಶೆಟ್ಟಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು.ದೇವಳ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ಮಾತನಾಡಿ, ಪುರಾತನ ಕಾಲದಲ್ಲಿ ಕಲ್ಲಿನ ದೇವಸ್ಥಾನಗಳನ್ನು ಕಟ್ಟುತ್ತಿದ್ದರು. ಈಗಿನ ಕಾಲದಲ್ಲಿ ಅನೇಕ ಕಡೆ ಕಾಂಕ್ರೀಟ್‌ನಲ್ಲೆ ದೇವಸ್ಥಾನ ಕಟ್ಟುತ್ತಿದ್ದಾರೆ. ದೇವಸ್ಥಾನ ಇದ್ದರೆ ಹೀಗಿರಬೇಕು. ಇಳಕಲ್ ಕೆಂಪು ಶಿಲೆಯಲ್ಲಿ ಗರ್ಭಗುಡಿ ಬಹಳಷ್ಟು ಅದ್ಭುತವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ … Continue reading ಕಾಪು ಮಾರಿಯಮ್ಮ ದರುಶನ ಪಡೆದ ನಟ ರಕ್ಷಿತ್ ಶೆಟ್ಟಿ