ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್​ ಹೇಳಿದ್ದೇನು?

ಬೆಂಗಳೂರು: ‘ಅವತಾರ ಪುರುಷ’ ಸಿನಿಮಾ ಚಿತ್ರೀಕರಣ ವೇಳೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಬೆಳಗ್ಗೆ ಎಚ್ಎಂಟಿ ಗ್ರೌಂಡ್​ನಲ್ಲಿ ಸಿನಿಮಾ ಶೂಟಿಂಗ್​ ನಡೆಯುತಿತ್ತು. ಆ ವೇಳೆ ತೀವ್ರ ಹೊಟ್ಟೆನೋವಿನಿಂದ ಒದ್ದಾಡುತ್ತಿದ್ದ ಶರಣ್​ರನ್ನು ನಿರ್ದೇಶಕ ಸಿಂಪಲ್ ಸುನಿ ತಂಡ ಆಸ್ಪತ್ರೆಗೆ ಕರೆದೊಯ್ದಿತ್ತು. ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶರಣ್ ಮಾಧ್ಯಮಗಳ ಜತೆ ಮಾತನಾಡಿ ತನ್ನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ”ನಿನ್ನೆ ತಡೆಯೋಕೆ ಆಗದಷ್ಟು ಹೊಟ್ಟೆನೋವು ಕಾಣಿಸಿಕೊಂಡಿತ್ತು. ನನ್ನ ಜೀವನದಲ್ಲಿ ಇಂತಹ … Continue reading ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್​ ಹೇಳಿದ್ದೇನು?