ನಟ ಶಿವರಾಜ್​ಕುಮಾರ್​ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಆಸ್ತಿ ಮೌಲ್ಯ, ಸಾಲದ ಬಗ್ಗೆ ಇಲ್ಲಿದೆ ಮಾಹಿತಿ..

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿರುವ ಹ್ಯಾಟ್ರಿಕ್ ಹಿರೋ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ 40.04 ಕೋಟಿ ರೂಪಾಯಿ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್​: ಜಸ್ಟ್​ 10 ಸೆಕೆಂಡ್​ನಲ್ಲಿ ಈ ಚಿತ್ರದಲ್ಲಿರುವ ಸಿಂಹವನ್ನು ಹುಡುಕಿ… ಪತಿ ಶಿವರಾಜ್‌ ಕುಮಾರ್‌ ಅವರ ಬಳಿ 49 ಕೋಟಿ ರೂ. ಆಸ್ತಿ ಇರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಒಟ್ಟಾರೆ ಪತಿ-ಪತ್ನಿ ಬಳಿ ಒಟ್ಟು 89.04 ಕೋಟಿ ರೂ. … Continue reading ನಟ ಶಿವರಾಜ್​ಕುಮಾರ್​ ಆಸ್ತಿ ಮೊತ್ತ ಇಷ್ಟೊಂದಾ? ಸ್ಟಾರ್ ನಟನ ಆಸ್ತಿ ಮೌಲ್ಯ, ಸಾಲದ ಬಗ್ಗೆ ಇಲ್ಲಿದೆ ಮಾಹಿತಿ..