ಐಷಾರಾಮಿ ಮನೆ ಖರೀದಿಸಿದ ನಟ ಉಪೇಂದ್ರ

ಬೆಂಗಳೂರು: ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಎಂದು ಸಖತ್​ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ. ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ. ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರ ಮನೆಗಳಿವೆ. ಹಾಗೂ ಅನೇಕ ರಾಜಕಾರಣಿಗಳ ನಿವಾಸಗಳು ಇದೇ ಏರಿಯಾದಲ್ಲಿವೆ. ಸ್ಯಾಂಕಿ … Continue reading ಐಷಾರಾಮಿ ಮನೆ ಖರೀದಿಸಿದ ನಟ ಉಪೇಂದ್ರ