NCC ಯುನಿಫಾರ್ಮ್ ತೊಟ್ಟಿರುವ ಈ ನಟ ಯಾರು? ಗೆಸ್ ಮಾಡಿ!

ಬೆಂಗಳೂರು: ಪ್ರತಿಯೊಬ್ಬರಿಗೂ ತಮ್ಮ ನೆಚ್ಚಿನ ನಟ-ನಟಿ ಬಾಲ್ಯದಲ್ಲಿ ಹೇಗಿದ್ದಿರಬಹುದು ಎಂಬ ಕುತೂಹಲ ಇದ್ದೇ ಇರುತ್ತದೆ. ಅಂತೆಯೇ ಸೆಲೆಬ್ರಿಟಿಗಳು ಕೂಡ ಆಗಾಗ್ಗೇ ತಮ್ಮ ಬಾಲ್ಯದ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇಂದಿನ ಡಿಜಿಟಲ್ ಯುಗದಲ್ಲಿ ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತವೆ. ಇದೀಗ ಸ್ಯಾಂಡಲ್​ವುಡ್​ನ ಸೂಪರ್ ಸ್ಟಾರ್ ಒಬ್ಬರು ತಮ್ಮ ಹಳೆಯ ಫೋಟೋವೊಂದನ್ನು ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಟ ಉಪೇಂದ್ರ ಸೋಶಿಯಲ್ ಮೀಡಿಯಾವನ್ನು ಸಕ್ರೀಯವಾಗಿ ಬಳಸುತ್ತಾರೆ. ಸಿನಿಮಾ ಹಾಗೂ ರಾಜಕೀಯ ವಿಚಾರಗಳ ಬಗ್ಗೆ ಜಾಲತಾಣಗಳಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಇದೀಗ … Continue reading NCC ಯುನಿಫಾರ್ಮ್ ತೊಟ್ಟಿರುವ ಈ ನಟ ಯಾರು? ಗೆಸ್ ಮಾಡಿ!