ಜಾನ್ವಿ ಕಪೂರ್ ಕಿವಿ ಕಚ್ಚಿದ ವರುಣ್ ಧವನ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು!

ಮುಂಬೈ: ‘ಬಾವಾಲ್​’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಬಾಲಿವುಡ್​​ ನಟ ವರುಣ್​ ಧವನ್​ ಇದೀಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ವ್ಯಾಪಕ ಟ್ರೋಲ್​​ಗೆ ತುತ್ತಾಗಿದ್ದಾರೆ. ಇದನ್ನೂ ಓದಿ: ನನ್ನ ಆಟೋದಲ್ಲಿ ಪ್ರಯಾಣಿಸಿದರೆ ಒಂದು ಕಿಲೋ ಟೊಮ್ಯಾಟೋ ಉಚಿತ! ; ಆಟೋ ಚಾಲಕನ ಆಫರ್​ ವರುಣ್​ ಧವನ್​ ಮತ್ತು ಜಾನ್ವಿ ಕಪೂರ್ ಮೊದಲ ಬಾರಿಗೆ ಜೋಡಿಯಾಗಿ ನಟಿಸಿರುವ ‘ಬಾವಾಲ್’ ಚಿತ್ರದ ಪ್ರಚಾರಕ್ಕಾಗಿ ಫೋಟೋ ಶೂಟ್​​ ನಡೆಸಲಾಗಿತ್ತು. ಫೋಟೋ ತೆಗೆಸಿಕೊಳ್ಳಲು ಇಬ್ಬರು ಕಪ್ಪು ಬಣ್ಣದ ಉಡುಗೆಯನ್ನು ತೊಟ್ಟು ಮಿಂಚಿದರು. ಈ ವೇಳೆ ವರುಣ್,​ … Continue reading ಜಾನ್ವಿ ಕಪೂರ್ ಕಿವಿ ಕಚ್ಚಿದ ವರುಣ್ ಧವನ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು!