ತಮಿಳಿನ ಖ್ಯಾತ ನಟ ವಿಜಯ್​ ಆಂಟೋನಿ ಪುತ್ರಿ ಆತ್ಮಹತ್ಯೆ

ಚೆನ್ನೈ: ತಮಿಳಿನ ಖ್ಯಾತ ನಟ, ಸಂಗೀತ ನಿರ್ದೇಶಕ ವಿಜಯ್​ ಆಂಟೋನಿ ಅವರ ಪುತ್ರಿ ಮೀರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈನ ಅಳ್ವಾರ್​ಪೇಟೆಯ ಟಿಡಿಕೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀರಾ ಚೆನ್ನೈನ ಚರ್ಚ್ ಪಾರ್ಕ್ ಶಾಲೆಯಲ್ಲಿ 12ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮೀರಾ ತುಂಬಾ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ನಿನ್ನೆ … Continue reading ತಮಿಳಿನ ಖ್ಯಾತ ನಟ ವಿಜಯ್​ ಆಂಟೋನಿ ಪುತ್ರಿ ಆತ್ಮಹತ್ಯೆ