ಸಿಎಎ ಜಾರಿ ಸ್ವೀಕಾರಾರ್ಹವಲ್ಲ: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ನಟ ವಿಜಯ್​

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾದ ಬೆನ್ನಲ್ಲೇ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ದಳಪತಿ ವಿಜಯ್​, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2019ರ ಡಿಸೆಂಬರ್​ 11ರಂದು ಸಂಸತ್ತಿನಲ್ಲಿ ಸಿಎಎ ತಿದ್ದುಪಡಿ ಕಾಯ್ದೆ ಅಂಗೀಕಾರವಾಗಿತ್ತು. ಈ ಸಂದರ್ಭದಲ್ಲಿ ಸಿಎಎ ಕುರಿತು ರಾಷ್ಟ್ರವ್ಯಾಪಿ ಸಾಕಷ್ಟು ಚರ್ಚೆಯಾಗಿತ್ತು ಮತ್ತು ಪ್ರತಿಭಟನೆಗಳು ಸಹ ನಡೆದಿದ್ದವು. ಸಿಎಎ ವಿಚಾರದಲ್ಲಿ ಅನೇಕರು ವಿವಿಧ ರೀತಿಯ ಹೇಳಿಕೆಗಳನ್ನು ನೀಡಿ ಜನರಲ್ಲಿ ಗೊಂದಲ ಸೃಷ್ಟಿಸಿದ್ದರು. ಆದರೆ, ಕೇಂದ್ರ … Continue reading ಸಿಎಎ ಜಾರಿ ಸ್ವೀಕಾರಾರ್ಹವಲ್ಲ: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ನಟ ವಿಜಯ್​