ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್….: ನಟ ವಿಜಯ್​ ಮನದಾಳದ ಮಾತು!

ಹೈದರಾಬಾದ್: ಟಾಲಿವುಡ್​ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ವದಂತಿ ಆಗಾಗ ಮುನ್ನೆಲೆಗೆ ಬರುತ್ತದೆ. ಆದರೆ ಈಗ ವಿಜಯ್​ ದೇವರಕೊಂಡ ತಮ್ಮ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ವಿಜಯ್ ಹೇಳಿಕೆ ಸುದ್ದಿ ಸಹ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‌ ಬಳಿಕ ಸಿಪಿಐಗೆ 11 ಕೋಟಿ ರೂ. ತೆರಿಗೆ ಪಾವಿಸುವಂತೆ ನೋಟಿಸ್ ನೀಡಿದ ಐಟಿ! ಫ್ಯಾಮಿಲಿ ಸ್ಟಾರ್ ರಿಲೀಸ್ ಗೆ ಇನ್ನು ಕೇವಲ ಒಂದು ವಾರ ಬಾಕಿ ಇರುವಾಗ ಚಿತ್ರತಂಡ … Continue reading ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್….: ನಟ ವಿಜಯ್​ ಮನದಾಳದ ಮಾತು!