ಮಗ-ಪತ್ನಿಯ ಬಗ್ಗೆ ಏನೇನೋ ಮಾತು ಬರೋದು ಬೇಡ ಅಂತ ನನ್ನಮ್ಮ ದೂರ ಇಟ್ಟಿದ್ರು : ವಿನೋದ್ ​ರಾಜ್​​

ಬೆಂಗಳೂರು: ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ (ಡಿ.8) ನಿಧನರಾಗಿದ್ದಾರೆ. ನಿನ್ನೆ ಅಂತ್ಯಕ್ರೀಯೆ ಕೂಡಾ ನಡೆದಿದೆ. ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು ಮತ್ತು ಲೀಲಾವತಿ ಮೊಮ್ಮಗ ಯುವರಾಜ್ ಆಗಮಿಸಿದ್ದಾರೆ. ಖಾಸಗಿವಾಹಿನಿ ಜತೆ ಮಾಡನಾಡಿದ ಲೀಲಾವತಿ ಪುತ್ರ ಹಾಗೂ ನಟ ವಿನೋದ್ ರಾಜ್​ ತಮ್ಮ ಪತ್ನಿ ಹಾಗೂ ಪುತ್ರನ ಬಗ್ಗೆ ಮಾತನಾಡಿದ್ದಾರೆ. ನನ್ನ ತಾಯಿ ಹೇಗೆ ನನ್ನನ್ನು ತಿದ್ದಿ ಪಾಠ ಹೇಳಿದ್ದಾರೋ ಅದೇ … Continue reading ಮಗ-ಪತ್ನಿಯ ಬಗ್ಗೆ ಏನೇನೋ ಮಾತು ಬರೋದು ಬೇಡ ಅಂತ ನನ್ನಮ್ಮ ದೂರ ಇಟ್ಟಿದ್ರು : ವಿನೋದ್ ​ರಾಜ್​​