17 C
Bangalore
Monday, December 9, 2019

ನಾವು ಮಾತನಾಡಿದ್ರೆ ಸಿನಿಮಾದವರು ಅಂತಾರೆ ಅವರೂ ಮಾತಾಡ್ತಿದ್ದಾರಲ್ಲ ಅವರೇನು ಸತ್ಯ ಹರಿಶ್ಚಂದ್ರನ ತುಂಡುಗಳಾ?

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಚುನಾವಣಾ ಕಣದಲ್ಲಿ ಮಾತಿನ ಪ್ರಹಾರ ಮುಂದುವರಿದಿದೆ. ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅಂಬರೀಷ್​ ಪರ ಪ್ರಚಾರದ ಕಣಕ್ಕೆ ಧುಮುಕಿರುವ ನಟ ಯಶ್,​ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರದ ನಡುವೆ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿದ ಯಶ್​, ನಾವು ಮಾತನಾಡಿದರೆ ಸಿನಿಮಾದವರು ಎಂದು ಹೇಳುತ್ತಾರೆ. ಅವರು ಮಾತನಾಡುತ್ತಿದ್ದಾರೆ ಅವರೇನು ಸತ್ಯ ಹರಿಶ್ಚಂದ್ರನ ತುಂಡುಗಳಾ? ಎಂದು ಸಿಎಂ ಕುಟುಂಬದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಒಮ್ಮೆ ದುಶ್ಮನಿ ಮಾಡಿದರೆ ಜೀವನಪೂರ್ತಿ​ ದುಶ್ಮನಿ‌ ಮಾಡುತ್ತೇವೆ. ಇವತ್ತು ದುಶ್ಮನಿ ಮಾಡಿ ನಾಳೆ ಬೆಳಗ್ಗೆ ಸ್ನೇಹಿತರಾಗಲ್ಲ. ನಾನು‌ ಬಂದಿರುವುದು ಅಂಬರೀಷಣ್ಣನ ಅಭಿಮಾನದಿಂದ. ಅಂಬರೀಷಣ್ಣ ಇದ್ದಾಗ ಕೈಕಟ್ಟಿ ನಿಲ್ಲುತ್ತಿದ್ದವರು, ಈಗ ಅವರಿಲ್ಲ ಎಂದು ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ. ಎಷ್ಟು ಬಾರಿ ಮಂಡ್ಯ ಜನರನ್ನು ದಡ್ಡರು ಮಾಡ್ತೀರಾ? ಈ ಬಾರಿ ಸುಮಲತಾ ಅವರನ್ನು ಗೆಲ್ಲಿಸಿ ಎಂದು ಕುಟುಕಿದರು.

ಈ ಬಾರಿ ಸುಮಲತಾರನ್ನು ಗೆಲ್ಲಿಸದಿದ್ದರೆ ನಾವು ತಲೆ ಎತ್ತುಕೊಂಡು ಓಡಾಡೋಕೆ ಆಗಲ್ಲ. ಆಗಾಗಿ ನೀವು ಈ ಬಾರಿ ಸುಮಲತಾರನ್ನು ಗೆಲ್ಲಿಸಿ. ಇದು ಕೇಂದ್ರದಲ್ಲಿ ಸರ್ಕಾರ ರಚನೆಗೆ ನಡೆಯುತ್ತಿರುವ ಚುನಾವಣೆಯೇ ಹೊರತು ರಾಜ್ಯದ ಚುನಾವಣೆ ಅಲ್ಲ. ನಾನು ರೈತನಿಗಾಗಿ ಏನು ಮಾಡಿದ್ದೀನಿ ಎಂದು ಇವರಿಗೆ ಸಾಕ್ಷಿ ತೋರಿಸಬೇಕಿಲ್ಲ. ರೈತರೇ ತೋರಿಸುತ್ತಾರೆ ಎಂದು ಸಿಎಂ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು. (ದಿಗ್ವಿಜಯ ನ್ಯೂಸ್​)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...