ಕೆಲ ನಟರು ನನ್ನೊಂದಿಗೆ ನಟಿಸಲು ಭಯಪಡುತ್ತಾರೆ! ಬಹುಭಾಷಾ ನಟ ಪ್ರಕಾಶ್​ ರಾಜ್ ಕೊಟ್ಟ ಕಾರಣವಿದು​

ಹೈದರಾಬಾದ್​: ಬಹುಭಾಷಾ ನಟ ಪ್ರಕಾಶ್​ ರಾಜ್​ ಕೇವಲ ನಟನೆಯಿಂದ ಮಾತ್ರವಲ್ಲದೇ ಇತ್ತೀಚೆಗೆ ವಿವಾದಗಳಿಂದಲೇ ಸುದ್ದಿಯಾಗುತ್ತಿರುತ್ತಾರೆ. ಸಿನಿಮಾ ಮಾತ್ರವಲ್ಲದೆ, ರಾಜಕೀಯದಲ್ಲೂ ಸಕ್ರೀಯರಾಗಿರುವ ಪ್ರಕಾಶ್​ ರಾಜ್​, ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರನ್ನು ಆಗಾಗ ಟೀಕಿಸುವ ಮೂಲಕ ಭಾರಿ ಚರ್ಚೆಗೀಡಾಗುತ್ತಿರುತ್ತಾರೆ. ತಾಜಾ ವಿಚಾರಕ್ಕೆ ಬರುವುದಾದರೆ, ಸಹ ಕಲಾವಿದರು ತನ್ನೊಂದಿಗೆ ನಟಿಸಲು ಭಯಪಡುತ್ತಾರೆ ಎಂದು ನಟ ಪ್ರಕಾಶ್​ ರಾಜ್ ಸಂದರ್ಶನವೊಂದರಲ್ಲಿ ಬಹಿರಂಗ ಪಡಿಸಿದ್ದಾರೆ. ತನ್ನ ರಾಜಕೀಯ ದೃಷ್ಟಿಕೋನವೇ ಇದಕ್ಕೆ ಕಾರಣ. ಆದರೆ ನಾನು ಯಾವುದಕ್ಕೂ ಚಿಂತಿಸುವುದಿಲ್ಲ ಎಂದಿದ್ದಾರೆ. ನನ್ನ ಜೊತೆ ನಟಿಸಿದರೆ … Continue reading ಕೆಲ ನಟರು ನನ್ನೊಂದಿಗೆ ನಟಿಸಲು ಭಯಪಡುತ್ತಾರೆ! ಬಹುಭಾಷಾ ನಟ ಪ್ರಕಾಶ್​ ರಾಜ್ ಕೊಟ್ಟ ಕಾರಣವಿದು​