ಮಹಿಳಾ ಮೀಸಲಾತಿ ಮಸೂದೆ ಬಿಜೆಪಿಯ ಚುನಾವಣೆ ಗಿಮಿಕ್: ಮಲ್ಲಿಕಾರ್ಜುನ ಖರ್ಗೆ

ಜೈಪುರ: ನೂತನ ಸಂಸತ್​ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬದಲು ಕೇಂದ್ರ ಸರ್ಕಾರ ಸಿನಿಮಾ ನಟ-ನಟಿಯರನ್ನು ಆಹ್ವಾನಿಸುವ ಮೂಲಕ ರಾಷ್ಟ್ರಪತಿಗೆ ಅವಮಾನ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ವರ್ಷಾಂತ್ಯದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ ಕಾಂಗ್ರೆಸ್​ನಲ್ಲಿ ಎಲ್ಲಾ ಸಮುದಾಯದ ನಾಯಕರಿದ್ದಾರೆ. ಆದರೆ, ಬಿಜೆಪಿಯಲ್ಲಿ ಆ ರೀತಿ ಇಲ್ಲ ಎಂದಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನತ್ತ ಸ್ಥಾನವನ್ನು ಹೊಂದಿದ್ದು, ಬಿಜೆಪಿಯವರು ಅವರನ್ನು … Continue reading ಮಹಿಳಾ ಮೀಸಲಾತಿ ಮಸೂದೆ ಬಿಜೆಪಿಯ ಚುನಾವಣೆ ಗಿಮಿಕ್: ಮಲ್ಲಿಕಾರ್ಜುನ ಖರ್ಗೆ