ಶೂಟಿಂಗ್​ಗೆ ಸಿದ್ಧರಾಗುತ್ತಿದ್ದ ಕಲಾವಿದರಿಗೆ ಶುರುವಾಯ್ತು ಹೊಸ ರಗಳೆ!

ಸಿನಿಮಾ ಸಂಬಂಧಿ ಕೆಲಸಗಳು ಸ್ಥಗಿತಗೊಂಡಿವೆ. ಇನ್ನೇನು ಜೂನ್​, ಜುಲೈ ಅಷ್ಟೊತ್ತಿಗೆ ಚಿತ್ರೀಕರಣಕ್ಕೆ ಚಾಲನೆ ಸಿಕ್ಕರೂ ಸಿಗಬಹುದು. ಆದರೆ, ಕರೊನಾ ಹಿನ್ನೆಲೆಯಲ್ಲಿ ಸೆಟ್​ನಲ್ಲಿ ಒಂದಷ್ಟು ಕಟ್ಟು ನಿಟ್ಟಿನ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕಿದೆ. ಕರೊನಾ ವೈರಸ್​ ಸಾಂಕ್ರಾಮಿಕ ರೋಗ ಆಗಿರುವುದರಿಂದ ಜನಸಂದಣಿ ಸೇರುವಲ್ಲಿ ಕಾಳಜಿವಹಿಸಲೇಬೇಕಿದೆ. ಆ ಹಿನ್ನೆಲೆಯಲ್ಲಿ ಟಿವಿ ಆರ್ಟಿಸ್ಟ್ ಅಸೋಸಿಯೆಷನ್​, ಫೆಡರೇಷನ್​ ಆಫ್​ ವೆಸ್ಟರ್ನ್​ ಇಂಡಿಯಾ ಸಿನಿ ಎಂಪ್ಲಾಯಿಸ್​ ಸೋಮವಾರ ಸಭೆ ನಡೆಸಿ ಶೂಟಿಂಗ್​ ಸೆಟ್​ನಲ್ಲಿ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳನ್ನು ಪಟ್ಟಿ ಮಾಡಿದೆ. ಅವುಗಳು ಈ ಕೆಳಗಿನಂತಿವೆ. … Continue reading ಶೂಟಿಂಗ್​ಗೆ ಸಿದ್ಧರಾಗುತ್ತಿದ್ದ ಕಲಾವಿದರಿಗೆ ಶುರುವಾಯ್ತು ಹೊಸ ರಗಳೆ!