ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಪಾಲಕರ ಜೊತೆ ಸೇರಿ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪದ ಮೇಲೆ ಅನುಭವ ಸಿನಿಮಾ ಖ್ಯಾತಿಯ ಹಿರಿಯ ನಟಿ ಅಭಿನಯಾ ಅವರಿಗೆ ಹೈಕೋರ್ಟ್​ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಕುರಿತು ಪ್ರತಿಕ್ರಯಿಸಿರುವ ಅಭಿನಯ ಅವರ ಅತ್ತಿಗೆ(ಸಹೋದರ ಶ್ರೀನಿವಾಸ್ ಪತ್ನಿ), ದೂರುದಾರೆ ಲಕ್ಷ್ಮೀದೇವಿ, ಬಡವರಿಗೆ ಕೋರ್ಟ್​ನಿಂದ ನ್ಯಾಯ ಸಿಕ್ಕಿದೆ ಎನ್ನುತ್ತಲೇ ತಾನು ಅನುಭವಿಸಿದ ನರಕಯಾತನೆಯ ಬಗ್ಗೆ ಬಿಚ್ಚಿಟ್ಟಿದ್ದಾರೆ. ಗಂಡನ ಮನೆಯಲ್ಲಿ ನನಗೆ ಚಿತ್ರಹಿಂಸೆ ಕೊಡ್ತಿದ್ರು. ಸ್ನಾನಕ್ಕೆ ಒಂದೇ ಒಂದು ಬಕೆಟ್ ನೀರು ಕೊಡ್ತಾ ಇದ್ರು. … Continue reading ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ