ಗುಟ್ಟಾಗಿ ದೇವಸ್ಥಾನದಲ್ಲಿ ಮದುವೆಯಾದ ಖ್ಯಾತ ನಟ, ನಟಿ; ಇಬ್ಬರಿಗೂ ಇದು 2ನೇ ಮದುವೆ

ಬೆಂಗಳೂರು: ನಟಿ ಅದಿತಿ ರಾವ್ ಮತ್ತು ಸಿದ್ಧಾರ್ಥ್ ಬಹಳ ಸಮಯದಿಂದ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದಿದ್ದರು. ಇಂದು ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರದಲ್ಲಿರುವ ಶ್ರೀ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ ಜೋಡಿಯ ವಿವಾಹವಾಗಿದೆ ಎಂದು ವರದಿಯಾಗಿದೆ. ಇದು ಇಬ್ಬರಿಗೂ 2ನೇ ಮದುವೆ ಎನ್ನುವು ವಿಶೇಷವಾಗಿದೆ. ಸಿದ್ಧಾರ್ಥ್ ಮತ್ತು ಅದಿತಿ ಇಂದು ಬೆಳಗ್ಗೆ ವನಪರ್ತಿಯ ಶ್ರೀರಂಗಪುರಂ ದೇವಸ್ಥಾನದಲ್ಲಿ ಯಾರಿಗೂ ತಿಳಿಯದಂತೆ ರಹಸ್ಯವಾಗಿ ವಿವಾಹವಾದರು. ಇದೀಗ ಈ ಸುದ್ದಿ ವೈರಲ್ ಆಗಿದೆ. ಆದರೆ ಈ ಮದುವೆಗೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಹೊರಬಂದಿಲ್ಲ.  ಎರಡೂ … Continue reading ಗುಟ್ಟಾಗಿ ದೇವಸ್ಥಾನದಲ್ಲಿ ಮದುವೆಯಾದ ಖ್ಯಾತ ನಟ, ನಟಿ; ಇಬ್ಬರಿಗೂ ಇದು 2ನೇ ಮದುವೆ