ಹೊಟ್ಟೆಪಾಡಿಗಾಗಿ ಸಾಬೂನು ಮಾರಲು ಬಿಡದ ಕಾಮುಕರು: ವಿಡಿಯೋ ಮೂಲಕ ನಟಿ ಐಶ್ವರ್ಯಾ ಬೇಸರ
ಕೊಚ್ಚಿ: ನಿಮಗೆಲ್ಲ ನಟಿ ಐಶ್ವರ್ಯಾ ಅಲಿಯಾಸ್ ಐಶ್ವರ್ಯಾ ಭಾಸ್ಕರನ್ ಗೊತ್ತಿರಬಹುದು. ಇವರು ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಸ್ಟಾರ್ ನಟರ ಜತೆಯಲ್ಲೇ ತೆರೆಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಪಾಂಡವರು ಮತ್ತು ಒಗ್ಗರಣೆ ಸೇರಿದಂತೆ ಕೆಲವೇ ಸಿನಿಮಾಗಳಲ್ಲಿ ನಟಿಸಿದ್ದು, ಕೆಲವರಿಗೆ ಇವರು ಮುಖ ಪರಿಚಯವೂ ಇದೆ. ಸಾಬೂನು ಮಾರಿ ಬದುಕು ಸಾಗಾಟ ಐಶ್ವರ್ಯಾ ಅವರು ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಬಟರ್ಫ್ಲೈಸ್, ನರಸಿಂಹಂ … Continue reading ಹೊಟ್ಟೆಪಾಡಿಗಾಗಿ ಸಾಬೂನು ಮಾರಲು ಬಿಡದ ಕಾಮುಕರು: ವಿಡಿಯೋ ಮೂಲಕ ನಟಿ ಐಶ್ವರ್ಯಾ ಬೇಸರ
Copy and paste this URL into your WordPress site to embed
Copy and paste this code into your site to embed