ಈ ಒಂದು ಗಿಫ್ಟ್​ ಕೊಟ್ಟರೆ ನಾನು ನಿಮ್ಮವಳು! ಅಭಿಮಾನಿಗಳಿಗೆ ಬಂಪರ್​ ಆಫರ್​ ಕೊಟ್ಟ ಅನುಪಮಾ

ಹೈದರಾಬಾದ್​​: ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್​ ಕೆಲವು ದಿನಗಳಿಂದ ಬಹಳ ಸುದ್ದಿಯಲ್ಲಿದ್ದಾರೆ. ಟಾಲಿವುಡ್​ನಲ್ಲಿ ಟಿಲ್ಲು ಸ್ಕ್ವೇರ್​ ಸಿನಿಮಾದ ಟ್ರೈಲರ್​ ಬಿಡುಗಡೆಯಾದಾಗಿನಿಂದ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದ್ದಾರೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಇದುವರೆಗೂ ಸಾಂಪ್ರದಾಯಿಕ ಪಾತ್ರಗಳಲ್ಲಿ ನಟಿಸುತ್ತಿದ್ದ ಅನುಪಮಾ, ದಿಢೀರನೇ ಬೋಲ್ಡ್​ ಪಾತ್ರದಲ್ಲಿ ನಟಿಸಿದ್ದು, ಅವರ ಕಟ್ಟಾ ಅಭಿಮಾನಿಗಳಿಗೆ ಬಹಳ ಬೇಸರವಾಗಿದೆ. ತಾಜಾ ಸಂಗತಿ ಏನೆಂದರೆ, ಅಭಿಮಾನಿಗಳ ಅಸಮಾಧಾನದ ನಡುವೆ ಅನುಪಮಾ ಅವರು ಒಂದು ಬಂಪರ್​ ಆಫರ್​ ನೀಡಿದ್ದಾರೆ. ಬೋನಿನ ಒಳಗಡೆ ಇರುವ ಖಡ್ಗಮೃಗ ಮರಿಯೊಂದರ … Continue reading ಈ ಒಂದು ಗಿಫ್ಟ್​ ಕೊಟ್ಟರೆ ನಾನು ನಿಮ್ಮವಳು! ಅಭಿಮಾನಿಗಳಿಗೆ ಬಂಪರ್​ ಆಫರ್​ ಕೊಟ್ಟ ಅನುಪಮಾ