ಲವ್​ ಸೆಕ್ಸ್ ಧೋಖಾ, ಡರ್ಟಿ ಪಿಕ್ಚರ್ ನಟಿ ಆರ್ಯಾ ಬ್ಯಾನರ್ಜಿ ಶವವಾಗಿ ಪತ್ತೆ

ಕೋಲ್ಕತ: ವಿದ್ಯಾ ಬಾಲನ್ ಜತೆಗೆ ಡರ್ಟಿ ಪಿಕ್ಚರ್​ನಲ್ಲಿ ಕಾಣಿಸಿಕೊಂಡಿದ್ದ ನಟಿ ಆರ್ಯಾ ಬ್ಯಾನರ್ಜಿ ಅವರ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆರ್ಯಾ ಮೃತದೇಹ ದಕ್ಷಿಣ ಕೋಲ್ಕತದ ಅವರ ನಿವಾಸದಲ್ಲೆ ಶುಕ್ರವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಬಾಗಿಲನ್ನು ಆರ್ಯಾ ಶುಕ್ರವಾರ ಬೆಳಗ್ಗೆ ತೆರೆಯದೇ ಇದ್ದುದನ್ನು ಕಂಡ ಮನೆಗೆಲಸದ ಮಹಿಳೆ ನೆರೆಮನೆಯವರ ಬಳಿ ಹೇಳಿದಾಗ, ಸಂದೇಹಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಾರ್ಟ್​ಮೆಂಟ್​ನ ಮೂರನೇ ಮಹಡಿಯಲ್ಲಿರುವ ಅವರ ಫ್ಲ್ಯಾಟ್​ನ ಬಾಗಿಲು ಮುರಿದು ಒಳ ಪ್ರವೇಶಿಸಿದ ಪೊಲೀಸರಿಗೆ ಆರ್ಯಾ ಹೆಣವಾಗಿ ಬಿದ್ದಿರುವುದು … Continue reading ಲವ್​ ಸೆಕ್ಸ್ ಧೋಖಾ, ಡರ್ಟಿ ಪಿಕ್ಚರ್ ನಟಿ ಆರ್ಯಾ ಬ್ಯಾನರ್ಜಿ ಶವವಾಗಿ ಪತ್ತೆ