‘ಬಾ ಬಾರೋ ರಸಿಕ’ ನಟಿ ಆಶಿತಾ ಪ್ರೀತಿಸಿ ಮದ್ವೆ ಆದ್ರೂ ಡಿವೋರ್ಸ್ ಆಯ್ತು

ಬೆಂಗಳೂರು:  ಸ್ಯಾಂಡಲ್​ವುಡ್​ ನಟಿ ಆಶಿತಾ ಮಾರಿಯಾ ಕ್ರಾಸ್ತಾ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಲ್ಲಿ ಒಬ್ಬರಾಗಿದ್ದರು. ಸಾಕಷ್ಟು ಹಿಟ್​ ಸಿನಿಮಾಗಳ ಜತೆಗೆ ಸ್ಟಾರ್​​ ನಟರ ಜತೆಗೆ ತೆರೆ ಹಂಚಿಕೊಂಡಿದ್ದ ನಟಿ ಇದೀಗ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ನಟಿ ಈಗ ಯುಟ್ಯೂಬ್ ಚಾನೆಲ್‌ನ ಸಂದರ್ಶನವೊಂದರಲ್ಲಿ ವಯಕ್ತಿಕ ಜೀವನದ ಕುರಿತಾಗಿ ಮಾತನಾಡಿದ್ದಾರೆ. ಆಶಿತಾ ನಟ ರಘುರಾಮ್‌ ಯುಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿ, ‘ನನ್ನ ಮದುವೆ ಆಯ್ತು. ಆದ ಮೇಲೆ ವರ್ಕೌಟ್ ಆಗಲಿಲ್ಲ. ಜನರಿಗೂ ಗೊತ್ತಾಗಬೇಕು ಮದುವೆ ಜೀವನ ವರ್ಕೌಟ್ ಆಗಲಿಲ್ಲ ಅಂತ. ಇಬ್ಬರು … Continue reading ‘ಬಾ ಬಾರೋ ರಸಿಕ’ ನಟಿ ಆಶಿತಾ ಪ್ರೀತಿಸಿ ಮದ್ವೆ ಆದ್ರೂ ಡಿವೋರ್ಸ್ ಆಯ್ತು