PHOTOS| ನಿಶ್ಚಿತಾರ್ಥದ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡ ನಟಿ ಭಾಮಾ!

blank

ಬೆಂಗಳೂರು: ಮೊದಲಾಸಲ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪ್ರವೇಶ ನೀಡಿ ಶೈಲೂ ಚಿತ್ರದಲ್ಲಿ ಕನ್ನಡಿಗರ ಮನ ಗೆದ್ದಿದ ನಟಿ ಭಾಮಾ ತಮ್ಮ ಅಭಿಮಾನಿಗಳಿಗೆ ನಿಶ್ಚಿತಾರ್ಥದ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಹೌದು, ಭಾಮಾ ಅವರು ಉದ್ಯಮಿ ಅರುಣ್ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸುದ್ದಿಯನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಭಾಮಾ ಹಂಚಿಕೊಂಡಿದ್ದಾರೆ. ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈಗ ಫೋಟೋಗಳನ್ನು ಶೇರ್​ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಅಂದಹಾಗೆ ಭಾಮಾ ಅವರು ನಟ ಯಶ್​ ಅಭಿನಯದ ಮೊದಲಾಸಲ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ನೀಡಿದರು. ಬಳಿಕ ಶೈಲೂ, ಆಟೊ ರಾಜ ಹಾಗೂ ರಾಗ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೇ ಕೇರಳ ಮೂಲದ ನಟಿಯಾಗಿರುವ ಭಾಮಾ ಮಲಯಾಳಂನಲ್ಲಿ ಬಹುತೇಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮಿಳುನಲ್ಲಿಯು ಕೆಲ ಚಿತ್ರಗಳಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್​)

https://www.instagram.com/p/B7lKpbBH2ca/

https://www.instagram.com/p/B7kilh4HhcM/

https://www.instagram.com/p/B7kiXjnnJ8t/

https://www.facebook.com/BhamaaActressOfficial/photos/a.729511643777022/2893821260679372/?type=3&theater

https://www.facebook.com/BhamaaActressOfficial/photos/a.729511643777022/2893821197346045/?type=3&theater

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…