ನಟಿ ಚಂದನಾ ಆತ್ಮಹತ್ಯೆ ಪ್ರಕರಣ: ಪ್ರಿಯಕರ ದಿನೇಶ್ ಅರೆಸ್ಟ್

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡುತ್ತ ನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಸದ್ದುಗುಂಟೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಚಂದನಾಳನ್ನು ವಂಚಿಸಿದ್ದ ಆಕೆಯ ಪ್ರಿಯಕರ ದಿನೇಶ್ ಪ್ರಮುಖ ಆರೋಪಿ. ದಿನೇಶ್ ಮತ್ತು ಆತನ ಕುಟುಂಬದವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗುತ್ತಿದ್ದಂತೆ ಎಲ್ಲರೂ ತಲೆಮರೆಸಿಕೊಂಡಿದ್ದರು. ಸದ್ದುಗುಂಟೆ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು ಚಿಕ್ಕಮಗಳೂರು ಕಾಡಿನಿಂದ ದಿನೇಶ್​ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ:  ಪ್ರಿಯಕರನ ವಂಚನೆಯನ್ನು … Continue reading ನಟಿ ಚಂದನಾ ಆತ್ಮಹತ್ಯೆ ಪ್ರಕರಣ: ಪ್ರಿಯಕರ ದಿನೇಶ್ ಅರೆಸ್ಟ್