PHOTOS: ಪ್ರಿಯಕರನ ಮೋಸಕ್ಕೆ ಬಲಿಯಾದ ನಟಿ ಚಂದನಾರ ಸಂತೋಷದ ಕ್ಷಣಗಳು…

ಚಿತ್ರರಂಗದಲ್ಲಿ ನೆಲೆಯೂರಬೇಕು, ದೊಡ್ಡ ನಟಿಯಾಗಬೇಕು ಎಂದು ಕನಸುಕಂಡಿದ್ದ ಚಂದನಾ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 5ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರಿಯಕರನೇ ಇದಕ್ಕೆ ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಹಲವು ಜಾಹೀರಾತುಗಳಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದ ಚಂದನಾ, ಇನ್ನೂ ತೆರೆಕಾಣದ ಸಿನಿಮಾವೊಂದರಲ್ಲಿ ಪಾತ್ರ ನಿರ್ವಹಿಸಿದ್ದಾರೆ. ಚಂದನಾ ಖುಷಿ ಮೂಡ್​ನಲ್ಲಿದ್ದಾಗ ತೆಗೆದ ಕೆಲವು ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ಇಲ್ಲಿವೆ ನೋಡಿ ಅವರ ಫೋಟೋಗಳು VIDEO: ದೈಹಿಕವಾಗಿ ಬಳಸಿಕೊಂಡು, ಮದುವೆಯಾಗಲ್ಲ ಎಂದ ಪ್ರಿಯಕರ; ಸೆಲ್ಫಿ ವಿಡಿಯೋ ಮಾಡಿ ನಟಿ ಆತ್ಮಹತ್ಯೆ