ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ದಾಸ್

ಬೆಂಗಳೂರು: ನಾಗಿಣಿ, ಬಿಗ್​ಬಾಸ್​ ಸೀಸನ್​ 7 ಹಾಗೂ 9ರ ಮೂಲಕ ಮನೆ ಮಾತಾಗಿರುವ ನಟಿ ದೀಪಿಕಾ ದಾಸ್​ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ಧಾರೆ. ಶುಕ್ರವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮದುವೆ ಫೋಟೊಗಳನ್ನು ಹಂಚಿಕೊಂಡಿರುವ ದೀಪಿಕಾ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ನಟಿಯ ದಿಢೀರ್ ಮದುವೆ ಫೋಟೋಸ್ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಇದು ಮದುವೆಯಾ? ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ಕನ್​​ಫ್ಯೂಸ್ ಆಗಿದ್ದಾರೆ. ಆದರೆ ಪೋಸ್ಟ್ ನೋಡಿದರೆ ರಿಯಲ್ ಮದುವೆಯಂತಿದೆ. ಮೂರು ಫೋಟೋಸ್ ಶೇರ್ ಮಾಡಿದ … Continue reading ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ದಾಸ್