ನಟ ಬಾಲಯ್ಯ ವಿಡಿಯೋ ಮೂಲಕ ಪೊಲೀಸರಿಗೆ ತಿರುಗೇಟು ಕೊಟ್ಟ ನಟಿ ಡಿಂಪಲ್​ ಹಯಾತಿ!

ಹೈದರಾಬಾದ್​: ಟಾಲಿವುಡ್​ ಮತ್ತು ಕಾಲಿವುಡ್​ನಲ್ಲಿ ಖ್ಯಾತ ನಟಿ ಎನಿಸಿಕೊಂಡಿರುವ ಡಿಂಪಲ್​ ಹಯಾತಿ ಕೆಲವು ದಿನಗಳಿಂದ ತುಂಬಾ ಸುದ್ದಿಯಲ್ಲಿರುವುದು ಎಲ್ಲರಿಗು ತಿಳಿದಿದೆ. ಐಪಿಎಸ್​ ಅಧಿಕಾರಿಯ ಕಾರಿಗೆ ನಟಿ ಡಿಂಪಲ್​ ಹಯಾತಿ ಡಿಕ್ಕಿ ಹೊಡೆದಿದ್ದಲ್ಲದೆ, ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ಇದೀಗ ಪೊಲೀಸ್​ ಠಾಣೆ ಮೆಟ್ಟಿಲೇರಿದೆ. ಇದರ ನಡುವೆ ಹಯಾತಿ ಅವರು ನಂದಮೂರಿ ಬಾಲಕೃಷ್ಣ ಅವರ ಸಿನಿಮಾದ ವಿಡಿಯೋ ತುಣುಕೊಂದನ್ನು ಹಂಚಿಕೊಳ್ಳುವ ಮೂಲಕ ಪೊಲೀಸರಿಗೆ ಟಾಂಗ್​ ಕೊಟ್ಟಿದ್ದಾರೆ. ಪೊಲೀಸರಿಗೆ ಹಯಾತಿ ಕೊಟ್ಟ ಟಾಂಗ್​ ಏನು ಎಂದು … Continue reading ನಟ ಬಾಲಯ್ಯ ವಿಡಿಯೋ ಮೂಲಕ ಪೊಲೀಸರಿಗೆ ತಿರುಗೇಟು ಕೊಟ್ಟ ನಟಿ ಡಿಂಪಲ್​ ಹಯಾತಿ!