ನಾಯಕಿಯಾದ ಗೀತಾ ಭಟ್; ಪಾತ್ರಕ್ಕಾಗಿ ತೂಕ ಇಳಿಕೆ..

ಬೆಂಗಳೂರು: ಕಿರುತೆರೆ ನಟಿ ಗೀತಾ ಭಾರತಿ ಭಟ್​ಗೆ ಹಿರಿತೆರೆ ಹೊಸದಲ್ಲ. ಈಗಾಗಲೇ ಅವರು ‘ಲವ್ ಮಾಕ್ಟೇಲ್’ ಚಿತ್ರದಲ್ಲೊಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರು ಮೊದಲ ಬಾರಿಗೆ ನಾಯಕಿಯಾಗುವುದಕ್ಕೆ ಹೊರಟಿದ್ದಾರೆ. ಅಷ್ಟೇ ಅಲ್ಲ, ಪಾತ್ರಕ್ಕಾಗಿ ಸಾಕಷ್ಟು ತೂಕವನ್ನೂ ಕಳೆದುಕೊಂಡಿದ್ದಾರೆ. ಈ ಹಿಂದೆ ‘ಹೋಮ್ ಸ್ಟೇ’ ಚಿತ್ರವನ್ನು ನಿರ್ದೇಶಿಸಿದ್ದ ಸಂತೋಷ್ ಕೊಡಂಕೇರಿ ನಿರ್ದೇಶನದ ಹೊಸ ಚಿತ್ರದಲ್ಲಿ ಅವರು ನಾಯಕಿ. ಇನ್ನೂ ಹೆಸರಿಡದ ಚಿತ್ರಕ್ಕೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮುಹೂರ್ತವಾಗಿದೆ. ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ … Continue reading ನಾಯಕಿಯಾದ ಗೀತಾ ಭಟ್; ಪಾತ್ರಕ್ಕಾಗಿ ತೂಕ ಇಳಿಕೆ..