Photos | ಹರ್ಷಿಕಾ ಹೆರಳಲ್ಲಿ ಹರಳು, ಕೊರಳಲ್ಲೂ ಹರಳು?: ವಿಭಿನ್ನ ದಿರಿಸಲ್ಲಿ ನಟಿ ಪೂಣಚ್ಚ..

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಆಗಾಗ ವಿಭಿನ್ನ ಉಡುಗೆ-ತೊಡುಗೆ ಧರಿಸಿ, ತರಹೇವಾರಿ ಭಂಗಿಗಳಲ್ಲಿ ಫೋಟೋಶೂಟ್​ ಮಾಡಿಸಿಕೊಂಡು ಮಿಂಚುತ್ತಿರುತ್ತಾರೆ. ಇದೀಗ ಅವರು ಮತ್ತೊಂದು ವಿಭಿನ್ನ ಲುಕ್​ನಲ್ಲಿ ಫೋಟೋಶೂಟ್​ ಮಾಡಿಸಿಕೊಂಡಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕಮರ್​ ಫಿಲ್ಮ್​ ಫ್ಯಾಕ್ಟರಿ ಇತ್ತೀಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ 67ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹರ್ಷಿಕಾ ಈ ವಿಶೇಷ ಗೆಟಪ್​ನಲ್ಲಿ ಹೋಗಿದ್ದು, ಅಲ್ಲಿನ ಕೆಲವು ಝಲಕ್​ಗಳನ್ನು ಅಚ್ಚು ಫೋಟೋಗ್ರಫಿ ಮೂಲಕ ಸೆರೆ ಹಿಡಿಯಲಾಗಿದೆ. ಹರ್ಷಿಕಾ ಅವರ ಈ ವಿಭಿನ್ನ ಲುಕ್ ಹಾಗೂ ಉಡುಗೆಯನ್ನು ಫ್ಯಾಷನ್ … Continue reading Photos | ಹರ್ಷಿಕಾ ಹೆರಳಲ್ಲಿ ಹರಳು, ಕೊರಳಲ್ಲೂ ಹರಳು?: ವಿಭಿನ್ನ ದಿರಿಸಲ್ಲಿ ನಟಿ ಪೂಣಚ್ಚ..