ಭಾರತದಿಂದ ಹೊರಹೋಗುವ ಹಾಗಿಲ್ಲ ನಟಿ ಜಾಕ್ವೆಲಿನ್ ಫೆರ್ನಾಂಡಿಸ್; ವಿಮಾನ ನಿಲ್ದಾಣದಿಂದ ಮನೆಗೆ ವಾಪಸ್!

ಮುಂಬೈ: ಶ್ರೀಲಂಕಾದ ಮಿಸ್ ಯುನಿವರ್ಸ್, ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕಳೆದ ಒಂದು ವಾರದಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಜಾಕ್ವೆಲಿನ್ ಮತ್ತು 200 ಕೋಟಿ ರೂ. ವಂಚಕ ಸುಕೇಶ್ ಚಂದ್ರಶೇಖರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರೂ ಒಬ್ಬರಿಗೊಬ್ಬರು ಮುತ್ತು ಕೊಡುತ್ತಿರುವ ಫೋಟೋಗಳು ಸದ್ಯ ನೆಟ್ಟಿಗರ ಹಾಟ್ ಟಾಪಿಕ್ ಎನ್ನಬಹುದು. ಜೊತೆಗೆ, ಈಗ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಭಾರತ ದೇಶ ಬಿಟ್ಟು ಹೋಗಲು ಸಾಧ್ಯವಿಲ್ಲ ಎನ್ನಲಾಗಿದೆ. ಅಂದಹಾಗೆ, ಜಾಕ್ವೆಲಿನ್ ವಂಚಕ ಸುಕೇಶ್ ಚಂದ್ರಶೇಖರ್ ಜೊತೆ ಡೇಟಿಂಗ್ ಮಾಡುತ್ತಿದ್ದರು … Continue reading ಭಾರತದಿಂದ ಹೊರಹೋಗುವ ಹಾಗಿಲ್ಲ ನಟಿ ಜಾಕ್ವೆಲಿನ್ ಫೆರ್ನಾಂಡಿಸ್; ವಿಮಾನ ನಿಲ್ದಾಣದಿಂದ ಮನೆಗೆ ವಾಪಸ್!