ಈ 5 ಫೋಟೋಗಳಲ್ಲಿ ಥೇಟ್​ ಅಮ್ಮನಂತೆ ಕಾಣ್ತಾರೆ ಜಾನ್ವಿ ಕಪೂರ್!

ಮುಂಬೈ: ಜಾನ್ವಿ ಕಪೂರ್ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಜಾನ್ವಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಇದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ ವೆಡ್ಡಿಂಗ್ ಸಮಾರಂಭದ್ದಾಗಿದೆ. ಕೆಲವು ಫೋಟೋಗಳಲ್ಲಿ ಜಾನ್ವಿ ಕಪೂರ್ ಸಹೋದರಿ ಖುಷಿಯೊಂದಿಗೆ ಮಸುಕಾದ ಫೋಟೋಗಳಲ್ಲಿ ಕಾಣಿಸಿಕೊಂಡರೆ, ಮತ್ತೆ ಕೆಲವು ಫೋಟೋಗಳಲ್ಲಿ ತನ್ನ ತಂದೆ ಬೋನಿ ಕಪೂರ್ ಜೊತೆಗೆ, ಹಾಗೆಯೇ ಮಹೇಂದ್ರ ಸಿಂಗ್ ಧೋನಿ ಮತ್ತು ಅವರ ಪತ್ನಿ ಸಾಕ್ಷಿ ಧೋನಿ ಅವರೊಂದಿಗೂ ಪೋಸ್ ನೀಡಿದ್ದಾರೆ. ಅಂದಹಾಗೆ ಜಾನ್ವಿ ಸೋಶಿಯಲ್ ಮೀಡಿಯಾದಲ್ಲಿ … Continue reading ಈ 5 ಫೋಟೋಗಳಲ್ಲಿ ಥೇಟ್​ ಅಮ್ಮನಂತೆ ಕಾಣ್ತಾರೆ ಜಾನ್ವಿ ಕಪೂರ್!