ಬಾಯ್​ಫ್ರೆಂಡ್​ ವದಂತಿ: ಕಡೆಗೂ ಸತ್ಯ ಬಿಚ್ಚಿಟ್ಟ ನಟಿ ಕಂಗನಾ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಕ್ರಿಯರಾಗಿರುವ ಸ್ಟಾರ್​ ಕಲಾವಿದರ ಪೈಕಿ ಬಾಲಿವುಡ್​ನ ಹಾಟ್​ ನಟಿ ಕಂಗನಾ ರಣಾವತ್ ಕೂಡ ಒಬ್ಬರು. ಸದಾ ಒಂದಲ್ಲ ಒಂದು ವಿಚಾರಗಳಿಂದ ಸಿಕ್ಕಾಪಟ್ಟೆ ಟ್ರೋಲ್​ ಮತ್ತು ವ್ಯಾಪಕ ಟೀಕೆಗಳಿಗೆ ಗುರಿಯಾಗುವ ನಟಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿದ ವೃದ್ಧೆ!; ಸರ್ಕಾರಕ್ಕೆ ಕರುಣೆ ಇಲ್ಲವೆ? ಕುಮಾರಸ್ವಾಮಿ ಪ್ರಶ್ನೆ ಕೆಲವು ದಿನಗಳ ಹಿಂದೆಯಷ್ಟೇ ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡುವ ಎಂದು ಹೇಳಿದ್ದ ಕಂಗನಾ, ತಮ್ಮ ಹೇಳಿಕೆಗೆ ಪುಷ್ಟಿ ನೀಡುವಂತೆ … Continue reading ಬಾಯ್​ಫ್ರೆಂಡ್​ ವದಂತಿ: ಕಡೆಗೂ ಸತ್ಯ ಬಿಚ್ಚಿಟ್ಟ ನಟಿ ಕಂಗನಾ!