ಹಿರಿಯ ನಟಿ ಲಕ್ಷ್ಮೀಗೆ ಇಂದು ಹುಟ್ಟುಹಬ್ಬದ ಸಂಭ್ರಮ; 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ – 4ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಕಲಾವಿದೆ..

ಬೆಂಗಳೂರು: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಹಿರಿಯ ನಟಿ ಲಕ್ಷ್ಮೀ ಅವರಿಗೆ ಇಂದು(ಡಿ.13) ಹುಟ್ಟುಹಬ್ಬದ ಸಂಭ್ರಮ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಟಿವಿ ವೀಕ್ಷಕರಿಗೆ ಡ್ರಾಮಾ ಜ್ಯೂನಿಯರ್ಸ್‌ನಲ್ಲಿ ಜಡ್ಜ್‌ ಸೀಟ್‌ನಲ್ಲಿ ಕುಳಿತು ಪ್ರೀತಿಯ ಲಕ್ಷ್ಮೀ ಅಮ್ಮನಾಗಿ ಗಮನ ಸೆಳೆಯುತ್ತಿರುವ ಅವರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಲಕ್ಷ್ಮೀ ಅವರ ಬದುಕಿನ ಕಥೆಯೂ ಆಸಕ್ತಿದಾಯಕ. ಜೂಲಿ ಲಕ್ಷ್ಮಿ ಎಂದೇ ಖ್ಯಾತಿ ಪಡೆದ ಲಕ್ಷ್ಮಿಯವರ ಬದುಕಿನ ಕುರಿತು ವಿವರ ಇಲ್ಲಿದೆ. ಇದನ್ನೂ ಓದಿ: ‘ಕಾಂತಾರ ಪ್ರೀಕ್ವೆಲ್​’ ಚಿತ್ರಕ್ಕೆ ಎಂಟ್ರಿ ಕೊಡ್ತಾರಾ … Continue reading ಹಿರಿಯ ನಟಿ ಲಕ್ಷ್ಮೀಗೆ ಇಂದು ಹುಟ್ಟುಹಬ್ಬದ ಸಂಭ್ರಮ; 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ – 4ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಕಲಾವಿದೆ..