ನಾಯಿ ರೀತಿ ಇರುತ್ತೇನೆಂದರು, ರೂಮಿಗೆ ಕರೆದರು… ಹಲವು ವರ್ಷಗಳ ಬಳಿಕ ನಟಿ ಲಕ್ಷ್ಮೀ ರಹಸ್ಯ ಬಯಲು

ಚೆನ್ನೈ: ಹಿರಿಯ ನಟಿ ಲಕ್ಷ್ಮೀ ಅವರ ಬಗ್ಗೆ ಕನ್ನಡಿಗರಿಗೆ ಹೆಚ್ಚಿಗೆ ಹೇಳಬೇಕಿಲ್ಲ. 70 ಮತ್ತು 80ರ ದಶಕದಲ್ಲಿ ಬಹು ಬೇಡಿಕೆ ನಟಿಯಾಗಿದ್ದ ಲಕ್ಷ್ಮೀ ಅವರು ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಈ ವೃದ್ಯಾಪ್ಯದಲ್ಲೂ ಬಣ್ಣದ ಜಗತ್ತಿನಲ್ಲಿ ಸಕ್ರಿಯರಾಗಿದ್ದಾರೆ. ಲಕ್ಷ್ಮೀ ಅವರ ವೈಯಕ್ತಿಕ ಬದುಕಿನ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಅದರಲ್ಲೂ ಇತ್ತೀಚೆಗೆ ಹೆಚ್ಚು ಚರ್ಚೆಯಲ್ಲಿದೆ. ಐಶ್ವರ್ಯಾ ಭಾಸ್ಕರನ್​, ಲಕ್ಷ್ಮೀ ಅವರ ಮಗಳು. ಮೊದಲ ಗಂಡ ಭಾಸ್ಕರನ್​ … Continue reading ನಾಯಿ ರೀತಿ ಇರುತ್ತೇನೆಂದರು, ರೂಮಿಗೆ ಕರೆದರು… ಹಲವು ವರ್ಷಗಳ ಬಳಿಕ ನಟಿ ಲಕ್ಷ್ಮೀ ರಹಸ್ಯ ಬಯಲು