ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಹಾಗೂ ರಾಜಕಾರಣಿ ಮಾಳವಿಕಾ ಅವಿನಾಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ಬೆಡ್ ನಿಂದ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮಾಳವಿಕಾ, ಮೈಗ್ರೇನ್ ಸಮಸ್ಯೆ ಇದೆ. ಚೇತರಿಸಿಕೊಳ್ಳುತ್ತಿದ್ದೇನೆ. ಅಲ್ಲದೇ, ಈ ರೀತಿ ಸಮಸ್ಯೆಯಾದಾಗ ನೆಗ್ಲೆಟ್ ಮಾಡಬೇಡಿ ಇದು ತುಂಬಾ ಅಪಾಯಕಾರಿಯಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ​ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ! ಮೈಗ್ರೇನ್ ಸಮಸ್ಯೆಯನ್ನು ಹೇಳಿಕೊಂಡು ಆಸ್ಪತ್ರೆಯ ಬೆಡ್ ನಿಂದ ಸೆಲ್ಫಿ ಕ್ಲಿಕ್ಕಿಸಿ … Continue reading ಆಸ್ಪತ್ರೆಗೆ ದಾಖಲಾದ ನಟಿ ಮಾಳವಿಕಾ ಅವಿನಾಶ್