More

    ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಟಗರು ಪುಟ್ಟಿ’ ಮಾನ್ವಿತಾ ಕಾಮತ್

    ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ  ಮಾನ್ವಿತಾ ಕಾಮತ್  ವಿವಾಹ ಇಂದು (ಮೇ 1) ನಡೆದಿದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದವರ ಸಮ್ಮುಖದಲ್ಲಿ ಅರುಣ್ ಅವರು ಮಾನ್ವಿತಾಗೆ ತಾಳಿ ಕಟ್ಟಿದ್ದಾರೆ.
    ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಟಗರು ಪುಟ್ಟಿ' ಮಾನ್ವಿತಾ ಕಾಮತ್

    ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.  ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

    ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಟಗರು ಪುಟ್ಟಿ' ಮಾನ್ವಿತಾ ಕಾಮತ್

    ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.

    ಹೆಂಡತಿಯರು ಬಾಡಿಗೆಗೆ ಸಿಗ್ತಾರೆ!; ಹಣ ಕೊಟ್ಟರೆ ಸಾಕು, ಕರ್ಕೊಂಡು ಹೋಗ್ತಾ ಇರಬಹುದು….

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts