ವೈಟ್​​​ ಆ್ಯಂಡ್​​ ವೈಟ್​​ ಡ್ರೆಸ್​​ನಲ್ಲಿ ಮೇಘಾ ಶೆಟ್ಟಿ ಫೋಟೋಶೂಟ್​; ಫೋಟೋ ಗ್ಯಾಲರಿ

ಬೆಂಗಳೂರು: ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ಜೊತೆ ಜೊತೆಯಲ್ಲಿ ಸೀರಿಯಲ್ ಮುಗಿಯುತ್ತಿದ್ದಂತೆ ನಟಿ ಮೇಘಾ ಶೆಟ್ಟಿ ಹೊಸ ಫೋಟೋಶೂಟ್​​ ಮಾಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾ ತುಂಬಾ ವೈರಲ್​ ಆಗಿವೆ. ವೈಟ್​​​ ಆ್ಯಂಡ್​​ ವೈಟ್​​ ಡ್ರೆಸ್​​ನಲ್ಲಿ ಕಾಣಿಸಿಕೊಂಡಿರುವ ಮೇಘಾ ಶೆಟ್ಟಿ ಅವರು ಹಾಟ್‌ ಫೋಟೋಸ್​​​​ ಕೊಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದೆ. ಟಿವಿ ಸೀರಿಯಲ್‌ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದ ನಟಿ, ಇದೀಗಾ ಸೀರಿಯಲ್​​ ಮುಕ್ತಾಯಗೊಂಡ ಬೆನ್ನಲ್ಲೇ ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ನೀರಿನ ಮಧ್ಯೆ … Continue reading ವೈಟ್​​​ ಆ್ಯಂಡ್​​ ವೈಟ್​​ ಡ್ರೆಸ್​​ನಲ್ಲಿ ಮೇಘಾ ಶೆಟ್ಟಿ ಫೋಟೋಶೂಟ್​; ಫೋಟೋ ಗ್ಯಾಲರಿ