ಈ ಚಿತ್ರಕ್ಕಾಗಿ ಹೆಚ್ಚಿನ ಸಂಭಾವನೆ ಕೇಳಿದ ‘ಸೀತಾ ರಾಮಂ’ ಖ್ಯಾತಿಯ ನಟಿ ಮೃಣಾಲ್​ ಠಾಕೂರ್?

ಆಂಧ್ರಪ್ರದೇಶ: ತೆಲುಗು ಚಿತ್ರರಂಗದಲ್ಲಿ ‘ಸೀತಾ ರಾಮಂ’ ಚಿತ್ರದ ಮುಖೇನ ಸಿನಿಪ್ರೇಕ್ಷಕರ ಮನಗೆದ್ದ ನಟಿ ಮೃಣಾಲ್ ಠಾಕೂರ್, ಇದೀಗ ತಮ್ಮ ಹೊಸ ಚಿತ್ರಕ್ಕಾಗಿ ಹೆಚ್ಚಿನ ಸಂಭಾವನೆ ಕೇಳಿದ್ದಾರೆ ಎಂಬ ಸುದ್ದಿ ಸದ್ಯ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಸಹಕಾರ ಸಂಘಗಳಲ್ಲಿ ದೀರ್ಘಕಾಲದಿಂದ ವಸೂಲಾತಿಯಾಗದ ಸಾಲ ರೈಟ್‌ಆಫ್..! ‘ಸೀತಾ ರಾಮಂ’ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ಮೃಣಾಲ್ ಠಾಕೂರ್, ಅಲ್ಪ ಅವಧಿಯಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಪಡೆದುಕೊಂಡು ಎಲ್ಲರ ಗಮನಸೆಳೆದಿದ್ದಾರೆ. ಮೊದಲ ಚಿತ್ರದಲ್ಲೇ ಉತ್ತಮ ಯಶಸ್ಸನ್ನು ಪಡೆದ ಮೃಣಾಲ್​​ಗೆ … Continue reading ಈ ಚಿತ್ರಕ್ಕಾಗಿ ಹೆಚ್ಚಿನ ಸಂಭಾವನೆ ಕೇಳಿದ ‘ಸೀತಾ ರಾಮಂ’ ಖ್ಯಾತಿಯ ನಟಿ ಮೃಣಾಲ್​ ಠಾಕೂರ್?