ವಿಜಯಲಕ್ಷ್ಮೀ ವಿರುದ್ಧ ಪವಿತ್ರಾ ತಿರುಗಿಬೀಳಲು ಪ್ರಚೋದನೆ ಕೊಟ್ಟಿದ್ಯಾರು? ಇಲ್ಲಿದೆ ಅಚ್ಚರಿಯ ಸಂಗತಿ

ಬೆಂಗಳೂರು: ನಟ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ನಡುವೆ ಶೀತಲ ಸಮರ ಆರಂಭವಾಗಿದೆ. ಇಷ್ಟು ದಿನ ತೆರೆಮರೆಯಲ್ಲಿ ನಡೆಯುತ್ತಿದ್ದ ವಾಗ್ವಾದ ಇದೀಗ ಬಯಲಿಗೆ ಬಂದಿದೆ. ವಿಜಯಲಕ್ಷ್ಮೀ ಏಟಿಗೆ ಪವಿತ್ರಾ ಗೌಡ ಸಹ ಎದಿರೇಟು ನೀಡಿದ್ದು, ಮುಂದೆ ಈ ಪ್ರಕರಣ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬ ಕುತೂಹಲ ಸಹ ಇದೆ. ಇಷ್ಟು ದಿನ ಮೌನವಾಗಿದ್ದ ವಿಜಯಲಕ್ಷ್ಮೀ ಒಮ್ಮೆಲೆ ಧ್ವನಿ ಏರಿಸಲು ಪವಿತ್ರಾ ಗೌಡ ಪೋಸ್ಟ್​ ಮಾಡಿದ ವಿಡಿಯೋ ಕಾರಣವಾದರೆ, ಪವಿತ್ರಾ ಗೌಡ ಸಹ ವಿಜಯಲಕ್ಷ್ಮೀ … Continue reading ವಿಜಯಲಕ್ಷ್ಮೀ ವಿರುದ್ಧ ಪವಿತ್ರಾ ತಿರುಗಿಬೀಳಲು ಪ್ರಚೋದನೆ ಕೊಟ್ಟಿದ್ಯಾರು? ಇಲ್ಲಿದೆ ಅಚ್ಚರಿಯ ಸಂಗತಿ