ಮುಂಗಾರು ಮಳೆ ನಟಿಗೆ ಕೂಡಿ ಬಂದ ಕಂಕಣ ಭಾಗ್ಯ; ಕನ್ನಡ ಕಲಿಸಿದ ಗುರುವನ್ನೇ ವರಿಸಲಿದ್ದಾರೆ ಪೂಜಾ ಗಾಂಧಿ ಮದುವೆ

ಬೆಂಗಳೂರು: ಸ್ಯಾಂಡಲ್​ವುಡ್​​ ನಟಿ ಪೂಜಾ ಗಾಂಧಿ ಅವರು ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಕುರಿತಾಗಿ ನಟಿ, ಅಥವಾ ಕುಟುಂಬಸ್ಥರು ಅಧಿಕೃತವಾಗಿ ಹೇಳದೆ ಇದ್ದರು, ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿಯನ್ನು ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ ಎಂದು … Continue reading ಮುಂಗಾರು ಮಳೆ ನಟಿಗೆ ಕೂಡಿ ಬಂದ ಕಂಕಣ ಭಾಗ್ಯ; ಕನ್ನಡ ಕಲಿಸಿದ ಗುರುವನ್ನೇ ವರಿಸಲಿದ್ದಾರೆ ಪೂಜಾ ಗಾಂಧಿ ಮದುವೆ