47ನೇ ವಯಸ್ಸಿನಲ್ಲಿ ನಟಿ ಪ್ರಗತಿಗೆ ಎರಡನೇ ಮದುವೆ; ಈ ಸುದ್ದಿಗೆ ನಟಿ ಹೇಳಿದ್ದೇನು ಗೊತ್ತಾ?

ಚೆನ್ನೈ: ಸದ್ಯ ತೆಲುಗು ಸಿನಿಮಾಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಬ್ಯುಸಿಯಾಗಿರುವ ನಟಿಯರಲ್ಲಿ ಪ್ರಗತಿ ಕೂಡ ಒಬ್ಬರು. ತೆಲುಗು ಅಲ್ಲದೆ, ತಮಿಳು ಮತ್ತು ಕನ್ನಡ ಚಿತ್ರಗಳಲ್ಲಿ ನಟಿ ಹಾಗೂ ಪೋಷಕ ಪಾತ್ರಗಳನ್ನು ನಿರ್ವಹಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಪ್ರಗತಿ, ನಿರ್ಮಾಪಕರೊಬ್ಬರನ್ನು ಎರಡನೇ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಈ ಕುರಿತಾಗಿ ನಟಿ ಸ್ಪಷ್ಟನೆ ನೀಡಿದ್ದಾರೆ. ಪ್ರಗತಿ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಕೆಲವು ಸುದ್ದಿಗಳು ಇತ್ತೀಚೆಗೆ ಹರಿದಾಡುತ್ತಿವೆ. ಅವರು ಎರಡನೇ ಬಾರಿಗೆ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ … Continue reading 47ನೇ ವಯಸ್ಸಿನಲ್ಲಿ ನಟಿ ಪ್ರಗತಿಗೆ ಎರಡನೇ ಮದುವೆ; ಈ ಸುದ್ದಿಗೆ ನಟಿ ಹೇಳಿದ್ದೇನು ಗೊತ್ತಾ?