More

    ‘ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಕಾಣ್ತಾರೆ’: ಸ್ಯಾಮ್ ಪಿತ್ರೋಡಾ ಹೇಳಿಕೆಗೆ ಪ್ರಣೀತಾ ತಿರುಗೇಟು

    ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳಿಂದ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಪದೇ ಪದೆ ಸುದ್ದಿ ಆಗುತ್ತಿದ್ದು, ಇದೀಗ ದಕ್ಷಿಣ ಭಾರತೀಯರ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿ ಮತ್ತೆ ಜನಾಕ್ರೋಶಕ್ಕೆ ಕಾರಣರಾಗಿದ್ದಾರೆ.

    ಇದನ್ನೂ ಓದಿ: ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ: ‘ಸ್ಯಾಮ್‌ ಪಿತ್ರೋಡಾ’ ಹೇಳಿಕೆ ವಿರುದ್ಧ ಬಿವೈ ವಿಜಯೇಂದ್ರ ಕಿಡಿ!

    ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು. ಒಂದೇ ಸಾಲಿನಲ್ಲಿ ಸ್ಯಾಮ್ ಪಿತ್ರೋಡಾಗೆ ತಿರುಗೇಟು ನೀಡಿದ್ದಾರೆ. “ನಾನು ದಕ್ಷಿಣ ಭಾರತದವಳು. ನಾನು ಭಾರತೀಯಳಂತೆ ಕಾಣುತ್ತೇನೆ, ಸ್ಯಾಮ್ ಪಿತ್ರೋಡಾ” ಎಂದು ಎಕ್ಸ್​ ಖಾತೆಯಲ್ಲಿ ಬರೆದು ಫೋಟೊ ಶೇರ್ ಮಾಡಿದ್ದಾರೆ.

    ಸ್ಯಾಮ್ ಪಿತ್ರೋಡಾ ಹೇಳಿಕೆ ಬಿಜೆಪಿಯವರಷ್ಟೇ ಅಲ್ಲದೆ ಹಲವರ ಆಕ್ರೋಷಕ್ಕೆ ಕಾರಣವಾಗಿದೆ.

    ಬ್ರೆಜಿಲ್ ಪ್ರವಾಹ: ಸಾವಿನ ಸಂಖ್ಯೆ 90 ಕ್ಕೆ ಏರಿಕೆ- ನಿರಾಶ್ರಿತರಾದ ಸಾವಿರಾರು ಮಂದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts