ಶೂಟಿಂಗ್​ ವೇಳೆ ಹಾವು ಕಚ್ಚಿ ಒಬ್ಬ ಸತ್ತೇ ಹೋದ; ದೇವಿ ಚಿತ್ರದ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಪ್ರೇಮಾ

ಬೆಂಗಳೂರು:​​ ನಟಿ ಪ್ರೇಮಾ  ತೆಲುಗು, ಮಲಯಾಳಂ, ಕನ್ನಡ ಸಿನಿಮಾದಲ್ಲಿ ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ಒಬ್ಬರಾಗಿದ್ದರು.  90 ರ ದಶಕದ ಈ ನಟಿ ಅನೇಕ ಹಿಟ್​ ಸಿನಿಮಾಗಳಲ್ಲಿ ಕಾಣಿಸಿಕೊಂಡಟಿದ್ದಾರೆ. ಪ್ರೇಮಾ ಸಿನಿಮಾ ಚಿತ್ರೀಕರಣದ ವೇಳೆ ನಡೆದಿರುವ ಒಂದು ಘಟನೆಯಿಂದ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆಯ ಕುರಿತಾಗಿ ಹೇಳಿದ್ದಾರೆ. ಕೋಡಿ ರಾಮಕೃಷ್ಣ ಟಾಲಿವುಡ್‌ನ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಇವರು ಇದೀಗ ನಮ್ಮ ಜತೆ ಇಲ್ಲ. ಆದರೆ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಅನೇಕ ಸಿನಿಮಾಗಳಿವೆ. ಕೋಡಿ ರಾಮಕೃಷ್ಣ ನಿರ್ದೇಶನದ ಸೂಪರ್ ಹಿಟ್ … Continue reading ಶೂಟಿಂಗ್​ ವೇಳೆ ಹಾವು ಕಚ್ಚಿ ಒಬ್ಬ ಸತ್ತೇ ಹೋದ; ದೇವಿ ಚಿತ್ರದ ಶಾಕಿಂಗ್ ಸಂಗತಿ ಬಿಚ್ಚಿಟ್ಟ ಪ್ರೇಮಾ