ಮೈಚಳಿ ಬಿಟ್ಟು ಹೊಸ ಫೋಟೋಶೂಟ್ ಮಾಡಿಸಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ಬೆಂಗಳೂರು: ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಆದರೆ, ಇದೀಗ ಹೊಸದಾಗಿ ಹಂಚಿಕೊಂಡಿರುವ ಫೋಟೋಗಳು ಸಖತ್​ ವೈರಲ್​​ ಆಗಿವೆ. ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಹೋಳಿಹಬ್ಬ 2024; ರೈನ್‌-ಪೂಲ್‌ ಡ್ಯಾನ್ಸ್‌ಗೆ ನೀರು ಬಳಸದಿರಿ: … Continue reading ಮೈಚಳಿ ಬಿಟ್ಟು ಹೊಸ ಫೋಟೋಶೂಟ್ ಮಾಡಿಸಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ