‘ಚಾಂಪ್​​’ನನ್ನು ಕಳೆದುಕೊಂಡ ಬೇಸರದಲ್ಲಿ ರಮ್ಯಾ; ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಗೈರು

ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಸದ್ಯ ಬೇಸರದಲ್ಲಿದ್ದಾರೆ. ಅವರ ಮುದ್ದಿನ ನಾಯಿ ‘ಚಾಂಪ್’ ಇನ್ನಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಮುದ್ದಿನ ನಾಯಿಯ ಸಾವಿನಿಂದಾಗಿ ರಮ್ಯಾ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಇದನ್ನೂ ಓದಿ: ಗೌಡ್ರ ಹುಡುಗನನ್ನೇ ಹುಡುಕಿ ಕೊಡಿ… ಮದ್ವೆಯಾಗ್ತೀನಿ; ಹಸೆಮಣೆ ಏರಲು ತಯಾರಾದ್ರಾ ರಮ್ಯ? ಪ್ರಚಾರದಿಂದ ದೂರ ಕಾಂಗ್ರೆಸ್​​ನ ಸ್ಟಾರ್ ಪ್ರಚಾರಕಿಯಾಗಿರುವ ರಮ್ಯಾ ಪ್ರೀತಿಯ ನಾಯಿಯ ಸಾವಿನಿಂದ ನೊಂದಿದ್ದಾರೆ. ಹೀಗಾಗಿ ಪ್ರಚಾರ ಕಾರ್ಯಕ್ರಮಗಳಿಂದ ಹಿಂದೆ ಸರಿದಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿ, ಜಯನಗರ, ಹೆಬ್ಬಾಳದಲ್ಲಿ … Continue reading ‘ಚಾಂಪ್​​’ನನ್ನು ಕಳೆದುಕೊಂಡ ಬೇಸರದಲ್ಲಿ ರಮ್ಯಾ; ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಗೈರು